ಜಿಂಕೆ ಬೇಟೆಯಾಡಿ, ಮಾಂಸ ಮಾರಾಟಕ್ಕಾಗಿ ಕಾರಿನಲ್ಲಿ ಸಾಗಿಸುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, 21 ಕೆ.ಜಿ ಜಿಂಕೆ ಮಾಂಸ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ 30 ವರ್ಷದ ಮಹಿಳೆಯನ್ನು ಅಪಹರಿಸಿ ಎರಡು ದಿನಗಳ ಕಾಲ ಬಂಧನದಲ್ಲಿರಿಸಿ, ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಜ್ರತ್ ಬ ...
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸುತ್ತಿದ್ದ ಲಾರಿ ಇನ್ನಿತರ ವಾಹನಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮಂಡ್ಯ ಮೂಲದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಚೇಸ್ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿ ...
ಅಷ್ಟಮಿ ಆಚರಣೆಯ ಅಂಗವಾಗಿ ತೊಕ್ಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ರಾತ್ರಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 38 ವರ್ಷದ ...
ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ವಿಭಾಗದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ನಡೆಸಿರುವ ...
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಎಕ್ಸ್‌ಪ್ರೆಸ್ ಬಸ್ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು ಹೊರವಲಯದ ಪಣಂಬೂರಿನಲ್ಲಿ ನಡೆದಿದೆ.
ರಾಜ್ಯ ಸರ್ಕಾರದ ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ವ್ಯಕ್ತಿಯೊಬ್ಬರಿಗೆ ಕೊಲೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ...
ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ದೋಣಿಯೊಂದು ನೀರಿನ ಸೆಳೆತಕ್ಕೆ ಸಿಲುಕಿ ಗಂಗೊಳ್ಳಿ ಅಳಿವೆಯಲ್ಲಿ ಮುಳುಗಿದ ಘಟನೆ ನಡೆದಿದೆ. ದೋಣಿಯಲ್ಲಿದ್ದ ...
ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ, ಚಲಿಸುತ್ತಿದ್ದ ವಾಹನದಲ್ಲೇ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿಜಯ್ ಸೇರಿದಂತೆ ಐವರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ ...
ನೇಪಾಳದಲ್ಲಿ ಭೀಕರ ಪ್ರವಾಹ ಮಹಾ ದುರಂತವನ್ನೇ ಸೃಷ್ಟಿಸಿದ್ದು, ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಲಪ್ರಳಯದಲ್ಲಿ ಈವರೆಗೆ 1,127 ಮಂದಿ ಮೃತಪಟ್ಟಿದ್ದು, 4,858 ಮಂದಿ ನಾಪತ್ತೆಯಾಗಿದ್ದಾರೆ. ಸಾವಿರಾರು ಮಂದಿಯನ್ನು ರಕ್ಷಿಸಲಾ ...
ಮುಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಯುವಕರು ...
ದೇಶದ ಆರ್ಥಿಕ ಪ್ರಗತಿಗೆ ಸ್ವದೇಶಿ ಉತ್ಪನ್ನಗಳ ಬಳಕೆ ಹಾಗೂ ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದೇ ವೇಳೆ, ಅನಗತ್ಯ ವಿದೇಶ ಪ್ರವಾಸ, ವಿದೇಶದಲ್ಲಿ ವಿವಾಹ ಹಾಗೂ ವಿದೇಶದಿಂದ ಚಿನ್ನ ಖರೀದಿ ...
Some results have been hidden because they may be inaccessible to you
Show inaccessible results